KNV
22. ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
ERVKN
22. (ಮಾರ್ಕ 6:45-52; ಯೋಹಾನ 6:15-21) ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.
IRVKN
22. (ಮಾರ್ಕ 6:45-52; ಯೋಹಾ 6:15-21) ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN