KNV
36. ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
ERVKN
36. ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.
IRVKN
36. ಅವರು ಆತನನ್ನು [* ಮತ್ತಾ 9:20; ಲೂಕ 6:19:] ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN