KNV
42. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
ERVKN
42. ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.
IRVKN
42. ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN