KNV
71. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
ERVKN
71. ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು.
IRVKN
71. ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN