KNV
24. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
ERVKN
24. ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.
IRVKN
24. ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ [* ಮತ್ತಾ 26:5] ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು [† ಧರ್ಮೋ 21:6-8] ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN