KNV
54. ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ERVKN
54. ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.
IRVKN
54. ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು [‡ ದಾನಿ. 3:25] ದೇವಕುಮಾರನಾಗಿದ್ದನು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN