KNV
57. ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
ERVKN
57. (ಮಾರ್ಕ 15:42-47; ಲೂಕ 23:50-56; ಯೋಹಾನ 19:38-42) ಆ ಸಂಜೆ ಯೋಸೇಫ ಎಂಬ ಶ್ರೀಮಂತ ವ್ಯಕ್ತಿ ಜೆರುಸಲೇಮಿಗೆ ಬಂದನು. ಅರಿಮತಾಯ ಪಟ್ಟಣದವನಾದ ಇವನು ಯೇಸುವಿನ ಶಿಷ್ಯನಾಗಿದ್ದನು.
IRVKN
57. (ಮಾರ್ಕ 15:42-47; ಲೂಕ 23:50-56; ಯೋಹಾ 19:38-42) ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN