ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

ERVKN
24. “ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.

IRVKN
24. “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 24 of Total Verses 34
  • ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
  • ERVKN

    “ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.
  • IRVKN

    “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
Total 34 Verses, Current Verse 24 of Total Verses 34
×

Alert

×

kannada Letters Keypad References