ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.

ERVKN
21. “ ‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.

IRVKN
21. [§ ಲೂಕ 6:46-49; ಯಾಕೋಬ 1:22. ] “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 21 of Total Verses 29
  • ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
  • ERVKN

    “ ‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.
  • IRVKN

    § ಲೂಕ 6:46-49; ಯಾಕೋಬ 1:22. “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
Total 29 Verses, Current Verse 21 of Total Verses 29
×

Alert

×

kannada Letters Keypad References