KNV
38. ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
ERVKN
38. ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.
IRVKN
38. ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN