KNV
12. ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
ERVKN
12. ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ.
IRVKN
12. ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN