ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
18. ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.

ERVKN
18. ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು.

IRVKN
18. ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 18 of Total Verses 29
  • ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
  • ERVKN

    ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು.
  • IRVKN

    ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
Total 29 Verses, Current Verse 18 of Total Verses 29
×

Alert

×

kannada Letters Keypad References