ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
7. ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.

ERVKN
7. ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.

IRVKN
7. ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 7 of Total Verses 29
  • ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
  • ERVKN

    ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.
  • IRVKN

    ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
Total 29 Verses, Current Verse 7 of Total Verses 29
×

Alert

×

kannada Letters Keypad References