KNV
12. ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
ERVKN
12. “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು. — 26 —
IRVKN
12. “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN