ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
14. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.

ERVKN
14. ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.

IRVKN
14. ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು [‡ ಪ್ರಕ 12:9:] ಮರಳುಗೊಳಿಸಿತ್ತು. ಅವರಿಗೆ, [§ ಪ್ರಕ 13:3, 12:] ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 14 of Total Verses 18
1 2 3 4 5
6 7 8 9 10 11 12 13 14 15 16 17 18
  • ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
  • ERVKN

    ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.
  • IRVKN

    ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ‡ ಪ್ರಕ 12:9: ಮರಳುಗೊಳಿಸಿತ್ತು. ಅವರಿಗೆ, § ಪ್ರಕ 13:3, 12: ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.
Total 18 Verses, Current Verse 14 of Total Verses 18
1 2 3 4 5
6 7 8 9 10 11 12 13 14 15 16 17 18
×

Alert

×

kannada Letters Keypad References