ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
4. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.

ERVKN
4. ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.

IRVKN
4. ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, [‡ ಪ್ರಕ 18:18:] “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 4 of Total Verses 18
1 2 3 4 5 6 7 8 9 10 11 12
  • ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
  • ERVKN

    ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.
  • IRVKN

    ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, ‡ ಪ್ರಕ 18:18: “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.
Total 18 Verses, Current Verse 4 of Total Verses 18
1 2 3 4 5 6 7 8 9 10 11 12
×

Alert

×

kannada Letters Keypad References