KNV
1. ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
ERVKN
1. ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಈ ದೇವದೂತನಿಗೆ ಮಹಾ ಅಧಿಕಾರವಿತ್ತು. ಈ ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು.
IRVKN
1. ಇದಾದ ನಂತರ ಮಹಾ ಅಧಿಕಾರವುಳ್ಳ [* ಪ್ರಕ 17 1, 7:] ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. [† ಯೆಹೆ. 43:2:] ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN