KNV
15. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
ERVKN
15. “ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ.
IRVKN
15. ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು [* ಪ್ರಕ 17:4:] ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN