ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
2. ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.

ERVKN
2. ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”

IRVKN
2. ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, [‡ ಯೆಶಾ 21:9; ಪ್ರಕ 14:8:] ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು [§ ಯೆರೆ 50:39; 51:37; ಚೆಫ. 2:14,15:] ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, [* ಯೆಶಾ 14:23:] ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 2 of Total Verses 24
  • ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
  • ERVKN

    ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”
  • IRVKN

    ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ‡ ಯೆಶಾ 21:9; ಪ್ರಕ 14:8: ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು § ಯೆರೆ 50:39; 51:37; ಚೆಫ. 2:14,15: ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, * ಯೆಶಾ 14:23: ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.
Total 24 Verses, Current Verse 2 of Total Verses 24
×

Alert

×

kannada Letters Keypad References