ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
22. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

ERVKN
22. ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.

IRVKN
22. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. [* ಯೆರೆ 7:34; 16:9; 33:11:] ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. [† ಯೆಶಾ 23:8:] ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. [‡ ನಹೂ. 3:4:] ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 22 of Total Verses 24
  • ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
  • ERVKN

    ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.
  • IRVKN

    ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. * ಯೆರೆ 7:34; 16:9; 33:11: ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. † ಯೆಶಾ 23:8: ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ‡ ನಹೂ. 3:4: ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.
Total 24 Verses, Current Verse 22 of Total Verses 24
×

Alert

×

kannada Letters Keypad References