ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
23. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.

ERVKN
23. ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.

IRVKN
23. “ [§ ಪ್ರಕ 17:6; ಮತ್ತಾ 23:35, 36:] ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ [* ಮೂಲ: ಅವಳಲ್ಲಿ. ] ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 23 of Total Verses 24
  • ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.
  • ERVKN

    ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.
  • IRVKN

    § ಪ್ರಕ 17:6; ಮತ್ತಾ 23:35, 36: ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ * ಮೂಲ: ಅವಳಲ್ಲಿ. ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.
Total 24 Verses, Current Verse 23 of Total Verses 24
×

Alert

×

kannada Letters Keypad References