KNV
21. ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
ERVKN
21. ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.
IRVKN
21. ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, [‡ ಪ್ರಕ 9:20, 21; 16:9, 11:] ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN