ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
1. ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.

ERVKN
1. ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಆ ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು.

IRVKN
1. ಆಗ ಒಬ್ಬ ದೇವದೂತನು [* ಪ್ರಕ 9:1:] ಅಧೋಲೋಕದ [† ಪ್ರಕ 1 18:] ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 1 of Total Verses 15
1 2 3 4 5 6 7 8 9 10 11 12 13 14 15
  • ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
  • ERVKN

    ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಆ ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು.
  • IRVKN

    ಆಗ ಒಬ್ಬ ದೇವದೂತನು * ಪ್ರಕ 9:1: ಅಧೋಲೋಕದ † ಪ್ರಕ 1 18: ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.
Total 15 Verses, Current Verse 1 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References