ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
3. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.

ERVKN
3. ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.

IRVKN
3. ಆ ಸಾವಿರ ವರ್ಷ ಮುಗಿಯುವ ತನಕ [* ಪ್ರಕ 20:8, 10] ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು [† ಪ್ರಕ 9:1:] ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ [‡ ದಾನಿ. 6:17; ಮತ್ತಾ 27:66:] ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 3 of Total Verses 15
1 2 3 4 5 6 7 8 9 10 11 12 13 14 15
  • ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
  • ERVKN

    ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.
  • IRVKN

    ಆ ಸಾವಿರ ವರ್ಷ ಮುಗಿಯುವ ತನಕ * ಪ್ರಕ 20:8, 10 ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು † ಪ್ರಕ 9:1: ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ‡ ದಾನಿ. 6:17; ಮತ್ತಾ 27:66: ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.
Total 15 Verses, Current Verse 3 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References