KNV
6. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
ERVKN
6. ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಆ ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಈ ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು.
IRVKN
6. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ [§ ಪ್ರಕ 15:2; 1 ಅರಸು. 7:23, 39:] ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ [* ಯೆಹೆ. 1:5-14,18; 10:12:] ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN