KNV
21. ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ERVKN
21. ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.
IRVKN
21. ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, [* ಪ್ರಕ 21:8; 22:15; ಗಲಾ. 5:20:] ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN