ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
11. ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ERVKN
11. ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.

IRVKN
11. ಅನಂತರ [* ಆದಿ 17:10,16] ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ [† ರೋಮಾ. 4:12,16] ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 11 of Total Verses 25
  • ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
  • ERVKN

    ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.
  • IRVKN

    ಅನಂತರ * ಆದಿ 17:10,16 ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ † ರೋಮಾ. 4:12,16 ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
Total 25 Verses, Current Verse 11 of Total Verses 25
×

Alert

×

kannada Letters Keypad References