ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
23. ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.

ERVKN
23. ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.

IRVKN
23. ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.





History

No History Found

Total Verses, Current Verse 23 of Total Verses 0
  • ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.
  • ERVKN

    ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.
  • IRVKN

    ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
Total Verses, Current Verse 23 of Total Verses 0
×

Alert

×

kannada Letters Keypad References