KNV
8. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
ERVKN
8. ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.
IRVKN
8. ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. [† 1 ಕೊರಿ 15:56] ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN