ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
16. ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.

ERVKN
16. ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು.

IRVKN
16. ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.

OCVKN





  • ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.
  • ERVKN

    ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು.
  • IRVKN

    ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.
Common Bible Languages
West Indian Languages
×

Alert

×

Kannada Letters Keypad References