ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
17. ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.

ERVKN
17. ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.

IRVKN
17. ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.

OCVKN





  • ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
  • ERVKN

    ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.
  • IRVKN

    ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
Common Bible Languages
West Indian Languages
×

Alert

×

Kannada Letters Keypad References