ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
31. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.

ERVKN
31. ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

IRVKN
31. ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.

OCVKN





History

No History Found

  • ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
  • ERVKN

    ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
  • IRVKN

    ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
Common Bible Languages
West Indian Languages
×

Alert

×

Kannada Letters Keypad References