ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
9. ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.

ERVKN
9. ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೊ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 9 of Total Verses 36
  • ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
  • ERVKN

    ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೊ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!
Total 36 Verses, Current Verse 9 of Total Verses 36
×

Alert

×

kannada Letters Keypad References