KNV
13. ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ERVKN
13. ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).
IRVKN
13. ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN