ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
14. ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.

ERVKN
14. ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು.

IRVKN
14. ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 14 of Total Verses 25
  • ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.
  • ERVKN

    ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು.
  • IRVKN

    ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು.
Total 25 Verses, Current Verse 14 of Total Verses 25
×

Alert

×

kannada Letters Keypad References