ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.

ERVKN
17. ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.

IRVKN
17. ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 17 of Total Verses 25
  • ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
  • ERVKN

    ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.
  • IRVKN

    ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
Total 25 Verses, Current Verse 17 of Total Verses 25
×

Alert

×

kannada Letters Keypad References