ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
3. ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).

ERVKN
3. ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.

IRVKN
3. ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 3 of Total Verses 25
  • ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
  • ERVKN

    ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.
  • IRVKN

    ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
Total 25 Verses, Current Verse 3 of Total Verses 25
×

Alert

×

kannada Letters Keypad References