ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
3. ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.

ERVKN
3. ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.

IRVKN
3. ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 3 of Total Verses 41
  • ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
  • ERVKN

    ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.
  • IRVKN

    ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
Total 41 Verses, Current Verse 3 of Total Verses 41
×

Alert

×

kannada Letters Keypad References