KNV
28. ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ERVKN
28. ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
IRVKN
28. ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN