KNV
31. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ERVKN
31. ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”
IRVKN
31. ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN