KNV
29. ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
ERVKN
29. ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.
IRVKN
29. ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN