ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
23. ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.

ERVKN
23. ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.

IRVKN
23. ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 23 of Total Verses 27
  • ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
  • ERVKN

    ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.
  • IRVKN

    ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.
Total 27 Verses, Current Verse 23 of Total Verses 27
×

Alert

×

kannada Letters Keypad References