ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
16. ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.

ERVKN
16. “ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.

IRVKN
16. ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 16 of Total Verses 26
  • ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
  • ERVKN

    “ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.
  • IRVKN

    ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
Total 26 Verses, Current Verse 16 of Total Verses 26
×

Alert

×

kannada Letters Keypad References