KNV
18. ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
ERVKN
18. ಆದ್ದರಿಂದ ಯೆಹೂದ್ಯನಾಯಕರು ಪೇತ್ರ ಮತ್ತು ಯೋಹಾನರನ್ನು ಮತ್ತೆ ಒಳಗೆ ಕರೆಸಿ, ಯೇಸುವಿನ ಹೆಸರಿನಲ್ಲಿ ಏನೂ ಹೇಳಬಾರದೆಂದೂ, ಏನೂ ಬೋಧಿಸಬಾರದೆಂದೂ ಎಚ್ಚರಿಕೆ ಕೊಟ್ಟರು.
IRVKN
18. ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN