KNV
23. ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
ERVKN
23. “ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು.
IRVKN
23. “ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN