KNV
31. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ERVKN
31. ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.
IRVKN
31. ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN