ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.

ERVKN
10. ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.

IRVKN
10. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 10 of Total Verses 43
  • ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
  • ERVKN

    ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.
  • IRVKN

    ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.
Total 43 Verses, Current Verse 10 of Total Verses 43
×

Alert

×

kannada Letters Keypad References