ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.

ERVKN
14. ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.

IRVKN
14. ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 14 of Total Verses 68
  • ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
  • ERVKN

    ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.
  • IRVKN

    ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.
Total 68 Verses, Current Verse 14 of Total Verses 68
×

Alert

×

kannada Letters Keypad References