KNV
24. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
ERVKN
24. ಯೆಹೋವನು ನಿಮಗೆ ಮಳೆಯನ್ನು ಬೀಳಮಾಡುವುದಿಲ್ಲ; ಕೇವಲ ಧೂಳು ಮತ್ತು ಮರಳು ಆಕಾಶದಿಂದ ಬೀಳುವುದು. ನೀವು ನಾಶವಾಗುವವರೆಗೆ ಅದು ಮೇಲಿನಿಂದ ಬೀಳುತ್ತಿರುವುದು.
IRVKN
24. ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN