ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
32. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.

ERVKN
32. “ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.

IRVKN
32. ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 32 of Total Verses 68
  • ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
  • ERVKN

    “ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.
  • IRVKN

    ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.
Total 68 Verses, Current Verse 32 of Total Verses 68
×

Alert

×

kannada Letters Keypad References